ಅಂದು ಕುಮಾರಸ್ವಾಮಿ ಪ್ರಜ್ವಲ್ದು ತಪ್ಪಿದ್ರೆ ಕ್ಷಮಿಸಿ ಅಂದಿದ್ದು ಇದೇ ತಪ್ಪಿಗಾ? ಎಟಿ ರಾಮಸ್ವಾಮಿ ಪ್ರಶ್ನೆ
ಅಂದು ಹಾಸನದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಜ್ವಲ್ ನನ್ನ ಮಗ ಎಂದಿದ್ದ ಕುಮಾರಸ್ವಾಮಿ ಈಗ ಅವರದ್ದು ನಮ್ಮದು ಬೇರೆ ಕುಟುಂಬ ಎಂದು ಹೇಳುತ್ತಿದ್ದಾರೆ ಎಂದು ಮಾಜಿ ಶಾಸಕ ಎಟಿ ರಾಮಸ್ವಾಮಿ ಹೇಳಿದ್ದಾರೆ. ಅಂದು ಚುನಾವಣಾ ಸಮಯದಲ್ಲಿ ಜನರ ಮುಂದೆ ಬಂದು ಪ್ರಜ್ವಲ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದು ಕೇಳಿದ್ದರು, ಹಾಗಿದ್ದರೆ ಅವರು ಕ್ಷಮೆ ಕೇಳಿದ್ದು ಇದೇ ತಪ್ಪಿಗಾ ಎಂದು ಪ್ರಶ್ನಿಸಿದ್ದಾರೆ.
ಅಂದು ಹಾಸನದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಜ್ವಲ್ ನನ್ನ ಮಗ ಎಂದಿದ್ದ ಕುಮಾರಸ್ವಾಮಿ(HD Kumaraswamy) ಈಗ ಅವರದ್ದು ನಮ್ಮದು ಬೇರೆ ಬೇರೆ ಕುಟುಂಬ ಎಂದು ಹೇಳುತ್ತಿದ್ದಾರೆ ಎಂದು ಮಾಜಿ ಶಾಸಕ ಎಟಿ ರಾಮಸ್ವಾಮಿ ಹೇಳಿದ್ದಾರೆ.
ಅಂದು ಚುನಾವಣಾ ಸಮಯದಲ್ಲಿ ಜನರ ಮುಂದೆ ಬಂದು ಪ್ರಜ್ವಲ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದು ಕೇಳಿದ್ದರು, ಹಾಗಿದ್ದರೆ ಅವರು ಕ್ಷಮೆ ಕೇಳಿದ್ದು ಇದೇ ತಪ್ಪಿಗಾ ಎಂದು ಪ್ರಶ್ನಿಸಿದ್ದಾರೆ.
ಮಾತುಗಳು ಗಳಿಗೆಗೆ ಸಂದರ್ಭಕ್ಕೆ ತಕ್ಕಂತೆ ಬದಲಾವಣೆಯಾಗಬಾರದು, ರಾಜಕಾರಣಿಯಾದವನು ಮಾತನಾಡಿದಂತೆ ನಡೆದುಕೊಳ್ಳಬೇಕು. ಮತ್ತೆ ಹೇಳುತ್ತೇನೆ ಈ ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ ಎಂದರು.
ವೈಯಕ್ತಿಕ ಪ್ರತಿಷ್ಠೆಯನ್ನು ಬೆಳೆಸಿಕೊಳ್ಳಲು ಹೋಗಬೇಡಿ, ತಪ್ಪಿದ್ದರೆ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ, ತಪ್ಪಿಲ್ಲ ಅಂದರೆ ಯಾರು ಈ ರೀತಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ

ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ

ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್
