AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ I.N.D.I.A ಸ್ಟ್ಯಾಟರ್ಜಿ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಮಾಜಿ ಶಾಸಕ ಸಿ.ಟಿ.ರವಿ; ಇಲ್ಲಿದೆ ವಿಡಿಯೋ

ಕಾಂಗ್ರೆಸ್​ನ I.N.D.I.A ಸ್ಟ್ಯಾಟರ್ಜಿ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಮಾಜಿ ಶಾಸಕ ಸಿ.ಟಿ.ರವಿ; ಇಲ್ಲಿದೆ ವಿಡಿಯೋ

ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 06, 2023 | 10:35 PM

Share

ದಲಿತರಿಗೆ ಮೀಸಲಿಟ್ಟಿದ್ದ ಅನುದಾನವನ್ನು ನಿಮ್ಮ ಗ್ಯಾರೆಂಟಿಗಳಿಗೆ ಬಳಸಿಕೊಳ್ಳುವುದಕ್ಕೆ ಯಾರು ಅಧಿಕಾರ ಕೊಟ್ಟಿದ್ದು ಎಂದು ಮಾಜಿ ಶಾಸಕ ಸಿಟಿ ರವಿ ಅವರು ಕಾಂಗ್ರೆಸ್​ ವಿರುದ್ದ ವಾಗ್ದಾಳಿ ನಡೆಸಿದರು. ಎಸ್​, ಎಸ್​ಟಿ ಅಭಿವೃದ್ಧಿಗೆ ಇರುವ ಹಣವನ್ನು ನೀವು ಖರ್ಚು ಮಾಡುವ ಮೂಲಕ ಆ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದೀರಾ ಎಂದು ಕಿಡಿಕಾರಿದರು.

ಹಾಸನ, ಸೆ.06: ಕಾಂಗ್ರೆಸ್​ ಅವರಿಗೆ ರೈತರ ಸಂಕಷ್ಟಕ್ಕೆ ನೆರವಿಗೆ ಬರುವುದಕ್ಕಿಂತ I.N.D.I.A ಸಂಬಂಧ ಉಳಿಸಿಕೊಳ್ಳುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಸಿ.ಟಿ ರವಿ(C.T Ravi) ಅವರು ಹೇಳಿದರು. ಅವರು ಆ ಸಂಬಂಧಕ್ಕೊಸ್ಕರ ಯಾವ ತ್ಯಾಗಕ್ಕೂ ತಯಾರಾಗುತ್ತಾರೆ. ರಾಜ್ಯವನ್ನೇ ತ್ಯಾಗ ಮಾಡಿದರೂ ಆಶ್ಚರ್ಯವಿಲ್ಲ ಎಂದರು. ಇನ್ನು ಇದೇ ವೇಳೆ ದಲಿತರಿಗೆ ಮೀಸಲಿಟ್ಟಿದ್ದ ಅನುದಾನವನ್ನು ನಿಮ್ಮ ಗ್ಯಾರೆಂಟಿಗಳಿಗೆ ಬಳಸಿಕೊಳ್ಳುವುದಕ್ಕೆ ಯಾರು ಅಧಿಕಾರ ಕೊಟ್ಟಿದ್ದು, ಎಸ್​, ಎಸ್​ಟಿ ಅಭಿವೃದ್ಧಿಗೆ ಇರುವ ಹಣವನ್ನು ನೀವು ಖರ್ಚು ಮಾಡುವ ಮೂಲಕ ಆ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದೀರಾ ಎಂದು ಕಿಡಿಕಾರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More