ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಅನ್ನು ಮಗನೆಂದೇ ಸಂಭೋಧಿಸುತ್ತಾ ಬಂದಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ತಿಂಗಳಾದ ಬಳಿಕ ಇದೇ ಮೊದಲ ಬಾರಿಗೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.
ದರ್ಶನ್ ಜನಪ್ರಿಯತೆಯನ್ನು ಬಳಸಿಕೊಂಡು ಹಲವರು ಲಾಭ ಪಡೆದುಕೊಂಡಿದ್ದಾರೆ. ಅದರಲ್ಲಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಸಹ ಒಬ್ಬರು. ಆದರೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಒಂದು ತಿಂಗಳಾಗುತ್ತಾ ಬಂದಿದ್ದರೂ ಈವರೆಗೂ ಒಮ್ಮೆಯೂ ಸಹ ಪ್ರಕರಣದ ಬಗ್ಗೆ ಸುಮಲತಾ ಮಾತನಾಡಿರಲಿಲ್ಲ. ಆದರೆ ಇಂದು (ಜುಲೈ 04) ಸುಮಲತಾ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದಾದ ಬಳಿಕ ಮಾಧ್ಯಮಗಳ ಮುಂದೆ ನಿಂತು ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಕೊಲೆ ಮಾಡಿರುವ ಸಾಧ್ಯತೆ ಇಲ್ಲ ಎಂದು ಸಹ ಸುಮಲತಾ ಹೇಳಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
![ಕ್ರಿಸ್ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್, ಸವಾರರು ಪರದಾಟ ಕ್ರಿಸ್ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್, ಸವಾರರು ಪರದಾಟ](https://images.tv9kannada.com/wp-content/uploads/2024/12/bng-trafic-jam-wt.jpg?w=280&ar=16:9)
ಕ್ರಿಸ್ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್, ಸವಾರರು ಪರದಾಟ
![ಜೊಮ್ಯಾಟೊ ಡೆಲಿವರಿ ಬಾಯ್ ಧರಿಸಿದ್ದ ಸಾಂತಾಕ್ಲಾಸ್ ಡ್ರೆಸ್ ಬಿಚ್ಚಿಸಿದ ಹಿಂ ಜೊಮ್ಯಾಟೊ ಡೆಲಿವರಿ ಬಾಯ್ ಧರಿಸಿದ್ದ ಸಾಂತಾಕ್ಲಾಸ್ ಡ್ರೆಸ್ ಬಿಚ್ಚಿಸಿದ ಹಿಂ](https://images.tv9kannada.com/wp-content/uploads/2024/12/zomato-delivery-boy.jpg?w=280&ar=16:9)
ಜೊಮ್ಯಾಟೊ ಡೆಲಿವರಿ ಬಾಯ್ ಧರಿಸಿದ್ದ ಸಾಂತಾಕ್ಲಾಸ್ ಡ್ರೆಸ್ ಬಿಚ್ಚಿಸಿದ ಹಿಂ
![ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ](https://images.tv9kannada.com/wp-content/uploads/2024/12/udp-mother-cry-byte.jpg?w=280&ar=16:9)
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
![ಬಿಪಿಎಸ್ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್ ಬಿಪಿಎಸ್ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್](https://images.tv9kannada.com/wp-content/uploads/2024/12/police-lathicharge.jpg?w=280&ar=16:9)
ಬಿಪಿಎಸ್ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
![ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ](https://images.tv9kannada.com/wp-content/uploads/2024/12/byv-hospital-byte-1.jpg?w=280&ar=16:9)