ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದ ಹೆಂಡ್ತಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರು

Updated on: Jul 18, 2026 | 6:08 PM

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ.

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ.

ಇದನ್ನೂ ಓದಿ: Chennamma Deve Gowda Death: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

Published on: Jul 18, 2026 06:04 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More