ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗಣೇಶೋತ್ಸವ ಅಚರಿಸಿದರು
89-ವರ್ಷ-ವಯಸ್ಸಿನ ದೇವೇಗೌಡ ಅವರು ತಮ್ಮ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಹಾಗೂ ಇತರ ಸಂಬಂಧಿಕರೊಂದಿಗೆ ಪೂಜೆಯಲ್ಲಿ ಪಾಲ್ಗೊಂಡರು.
Bengaluru: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda) ಅವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಗಣೇಶೋತ್ಸವ (Ganesh Utsav) ಆಚರಿಸಿದರು. 89-ವರ್ಷ-ವಯಸ್ಸಿನ ದೇವೇಗೌಡ ಅವರು ತಮ್ಮ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಹಾಗೂ ಇತರ ಸಂಬಂಧಿಕರೊಂದಿಗೆ ಪೂಜೆಯಲ್ಲಿ ಪಾಲ್ಗೊಂಡರು. ಪೂಜೆಯ ನಂತರ ಗೌಡರು ಪ್ರಾಯಶಃ ಅವರ ಮರಿಮೊಮ್ಮಗ ಇರಬಹುದು; ಅವನ ಕೆನ್ನೆ ಸವರಿ ತಮ್ಮ ಪ್ರೀತಿ ವ್ಯಕ್ತಪಡಿಸಿದರು.