ಸಿದ್ದರಾಮಯ್ಯ ಗರ್ವಭಂಗ ಆಗಬೇಕೆಂದು ಹೇಳಿದ್ದು ಯಾಕೆ ಅನ್ನೋದನ್ನು ವಿವರಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

150 ಕೋಟಿ ಜನರಿರುವ ದೇಶದ ಆಡಳಿತ ನಡೆಸುತ್ತಿರುವ ಪ್ರಧಾನಿಯವರ ಬಗ್ಗೆ 6 ಕೋಟಿ ಜನಸಂಖ್ಯೆಯುಳ್ಳ ಒಬ್ಬ ರಾಜ್ಯದ ಮುಖ್ಯಮಂತ್ರಿ ಮನಸ್ಸಿಗೆ ಬಂದಂತೆ ಮಾತಾಡಿದರೆ ಆ ಮುಖ್ಯಮಂತ್ರಿಯ ಗರ್ವಭಂಗ ಆಗಬೇಡವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯದಲ್ಲಿ ತಾನು ಗರ್ವಭಂಗ ಪದ ಬಳಸಿದ್ದು ಯಾರಿಗಾದರೂ ತಪ್ಪೆನಿಸಿದ್ದರೆ ಕ್ಷಮೆ ಕೇಳುತ್ತೇನೆ ಎಂದು ದೇವೇಗೌಡ ಹೇಳಿದರು.

ಸಿದ್ದರಾಮಯ್ಯ ಗರ್ವಭಂಗ ಆಗಬೇಕೆಂದು ಹೇಳಿದ್ದು ಯಾಕೆ ಅನ್ನೋದನ್ನು ವಿವರಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Apr 15, 2024 | 7:20 PM

ತುಮಕೂರು: ನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್N (V Somanna) ಪರ ಮತ ಯಾಚಿಸಿಸ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ರಾಜ್ಯದಲ್ಲಿ ಕಾಂಗ್ರೆಸ್ ದುರಾರಡಳಿ ನಡುಸುತ್ತಿದೆ ಮತ್ತು ರಾಜ್ಯದೆಲ್ಲೆಡೆ ನೀರಿಗಾಗಿ ಹಾಹಾಕಾರವೆದ್ದಿದ್ದರೂ ಅದನ್ನು ಪರಿಹರಿಸದೆ ಕೇಂದ್ರ ಸರ್ಕಾರವನ್ನು ದೂರುವುದರಲ್ಲಿ ಸಮಯ ವ್ಯರ್ಥ ಮಾಡುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಗರ್ವಭಂಗ ಮಾಡಬೇಕು ಅಂತ ಹೇಳಿದ್ದನ್ನು ಪ್ರಸ್ತಾಪಿಸಿದ ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) 150 ಕೋಟಿ ಜನರನ್ನೊಳಗೊಂಡ ಭಾರತದ ಚುಕ್ಕಾಣಿ ಹಿಡಿದು ಸಮರ್ಥ ಆಡಳಿತ ನೀಡುತ್ತಾ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುತ್ತಿದ್ದಾರೆ. 150 ಕೋಟಿ ಜನರಿರುವ ದೇಶದ ಆಡಳಿತ ನಡೆಸುತ್ತಿರುವ ಪ್ರಧಾನಿಯವರ ಬಗ್ಗೆ 6 ಕೋಟಿ ಜನಸಂಖ್ಯೆಯುಳ್ಳ ಒಬ್ಬ ರಾಜ್ಯದ ಮುಖ್ಯಮಂತ್ರಿ ಮನಸ್ಸಿಗೆ ಬಂದಂತೆ ಮಾತಾಡಿದರೆ ಆ ಮುಖ್ಯಮಂತ್ರಿಯ ಗರ್ವಭಂಗ ಆಗಬೇಡವೇ?

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯದಲ್ಲಿ ತಾನು ಗರ್ವಭಂಗ ಪದ ಬಳಸಿದ್ದು ಯಾರಿಗಾದರೂ ತಪ್ಪೆನಿಸಿದ್ದರೆ ಕ್ಷಮೆ ಕೇಳುತ್ತೇನೆ ಎಂದು ದೇವೇಗೌಡ ಹೇಳಿದರು. ಮುಂದುವರಿದು ಮಾತಾಡಿದ ಅವರು, ಒಂದು ವೇಳೆ ಸೋಮಣ್ಣ ಈ ಸೋತರೆ ತಾನು ಪ್ರಧಾನಿ ಮೋದಿಯವರ ಬಳಿ ಹೋಗಿ ಕಾವೇರಿ ನದಿ ನೀರಿನ ವಿವಾದವನ್ನು ಬಗೆಹರಿಸಿ ಅಂತ ತಲೆಯೆತ್ತಿ ಕೇಳುವ ಯೋಗ್ಯತೆ ತನಗಿರಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಡಿಕೆ ಸಹೋದರರ ದೌರ್ಜನ್ಯ ಕೊನೆಗಾಣಿಸಲು ಮಂಜುನಾಥ್ ಕಣಕ್ಕಿಳಿಸಿದ್ರು ಮೋದಿ: ಹೆಚ್​ಡಿ ದೇವೇಗೌಡ

Follow us
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು