Video: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ವ್ಹೀಲ್ಚೇರ್ನಲ್ಲಿ ಬಂದ ದೇವೇಗೌಡರು
ಜಗದೀಪ್ ಧನ್ಖರ್ ಹಠಾತ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸಂಸದ ಹೆಚ್ಡಿ ದೇವೇಗೌಡರು, ವ್ಹೀಲ್ಚೇರ್ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ವಯಸ್ಸಿಗೆ ಸಂಬಂಧಿತ ಆರೋಗ್ಯವಿದ್ದರೂ ಕೂಡ ಹುಮ್ಮಸ್ಸಿನಿಂದ ಬಂದು ಮತ ಚಲಾಯಿಸಿದ್ದಾರೆ. ಭಾರತದ 17ನೇ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಸಂಸತ್ ಭವನದಲ್ಲಿ ಮತದಾನ ನಡೆಯಲಿದೆ.
ನವದೆಹಲಿ, ಸೆಪ್ಟೆಂಬರ್ 09: ಜಗದೀಪ್ ಧನ್ಖರ್ ಹಠಾತ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸಂಸದ ಹೆಚ್ಡಿ ದೇವೇಗೌಡರು, ವ್ಹೀಲ್ಚೇರ್ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ವಯಸ್ಸಿಗೆ ಸಂಬಂಧಿತ ಆರೋಗ್ಯವಿದ್ದರೂ ಕೂಡ ಹುಮ್ಮಸ್ಸಿನಿಂದ ಬಂದು ಮತ ಚಲಾಯಿಸಿದ್ದಾರೆ. ಭಾರತದ 17ನೇ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಸಂಸತ್ ಭವನದಲ್ಲಿ ಮತದಾನ ನಡೆಯಲಿದೆ. ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು ಇಂಡಿ ಒಕ್ಕೂಟದ ಅಭ್ಯರ್ಥಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ನಡುವೆ ಸ್ಪರ್ಧೆ ಇದೆ. ಜಗದೀಪ್ ಧನ್ಖರ್ ಜುಲೈ 21ರಂದು ಅನಾರೋಗ್ಯ ಕಾರಣಗಳನ್ನು ನೀಡಿ ಹಠಾತ್ತನೆ ರಾಜೀನಾಮೆ ನೀಡಿದ ಕಾರಣ ಈಗ ಚುನಾವಣೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 09, 2025 11:38 AM
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

