Video: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಂದೆ ಡಾ. ದೇಬೇಂದ್ರ ಪ್ರಧಾನ್ ಸೋಮವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು. ಧರ್ಮೇಂದ್ರ ಪ್ರಧಾನ್ ಅವರ ತಂದೆ ದೇಬೇಂದ್ರ ಪ್ರಧಾನ್ ಕೂಡ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಅವರು ಸಚಿವರೂ ಆಗಿದ್ದರು. ಅವರ ಪುತ್ರ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.

ನವದೆಹಲಿ, ಮಾರ್ಚ್​ 17: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಂದೆ ಡಾ. ದೇಬೇಂದ್ರ ಪ್ರಧಾನ್ ಸೋಮವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು. ಧರ್ಮೇಂದ್ರ ಪ್ರಧಾನ್ ಅವರ ತಂದೆ ದೇಬೇಂದ್ರ ಪ್ರಧಾನ್ ಕೂಡ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಅವರು ಸಚಿವರೂ ಆಗಿದ್ದರು. ಅವರ ಪುತ್ರ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:00 pm, Mon, 17 March 25

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us