Loading video

Video: ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ

|

Updated on: Mar 19, 2025 | 11:21 AM

ಖಾಸಗಿ ಸಂಸ್ಥೆಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿ, 4 ಮಂದಿ ಸಜೀವ ಸಹನವಾಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟೆಂಪೋ ಟ್ರಾವೆಲರ್ ಕಂಪನಿಯ ಕೆಲವು ಉದ್ಯೋಗಿಗಳನ್ನು ತಮ್ಮ ಕಚೇರಿಗೆ ಕರೆದೊಯ್ಯುತ್ತಿತ್ತು. ವಾಹನವು ಡಸಾಲ್ಟ್ ಸಿಸ್ಟಮ್ಸ್ ಬಳಿ ಇದ್ದಾಗ, ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು, ಇದರಿಂದಾಗಿ ಚಾಲಕ ವೇಗವನ್ನು ಕಡಿಮೆ ಮಾಡಿದ್ದ. ಬಳಿಕ ವೇಗವಾಗಿ ಬೆಂಕಿ ಆವರಿಸಿತ್ತು.

ಪುಣೆ, ಮಾರ್ಚ್​ 19: ಖಾಸಗಿ ಸಂಸ್ಥೆಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿ, 4 ಮಂದಿ ಸಜೀವ ಸಹನವಾಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟೆಂಪೋ ಟ್ರಾವೆಲರ್ ಕಂಪನಿಯ ಕೆಲವು ಉದ್ಯೋಗಿಗಳನ್ನು ತಮ್ಮ ಕಚೇರಿಗೆ ಕರೆದೊಯ್ಯುತ್ತಿತ್ತು. ವಾಹನವು ಡಸಾಲ್ಟ್ ಸಿಸ್ಟಮ್ಸ್ ಬಳಿ ಇದ್ದಾಗ, ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು, ಇದರಿಂದಾಗಿ ಚಾಲಕ ವೇಗವನ್ನು ಕಡಿಮೆ ಮಾಡಿದ್ದ. ಬಳಿಕ ವೇಗವಾಗಿ ಬೆಂಕಿ ಆವರಿಸಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 19, 2025 11:21 AM