ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ
ಶಿಗ್ಗಾಂವಿ (Shiggaon) ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶಿವಾನಂದ ಕುನ್ನೂರು (40) ಕೊಲೆಯಾದ ಪ್ರಥಮ ದರ್ಜೆಯ ಗುತ್ತಿಗೆದಾರ (Contractor). ಇಂದು (ಜೂನ್ 25) ಶಿವಾನಂದ ಕುನ್ನೂರು ಹೊಟೇಲ್ನಲ್ಲಿ ಊಟ ಮಾಡಿ ವಾಪಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ನಾಲ್ಕು ಜನರ ತಂಡ ಅಟ್ಯಾಕ್ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು ಹೊಡೆದು ಕೊಲೆ ಮಾಡಿದೆ. ನಾಲ್ವರು ಯುವಕರ ಗ್ಯಾಂಗ್ ಶಿವಾನಂದನನ್ನು ಹತ್ಯೆಗೈಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಹಾವೇರಿ, (ಜೂನ್ 24): ಶಿಗ್ಗಾಂವಿ (Shiggaon) ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶಿವಾನಂದ ಕುನ್ನೂರು (40) ಕೊಲೆಯಾದ ಪ್ರಥಮ ದರ್ಜೆಯ ಗುತ್ತಿಗೆದಾರ (Contractor). ಇಂದು (ಜೂನ್ 25) ಶಿವಾನಂದ ಕುನ್ನೂರು ಹೊಟೇಲ್ನಲ್ಲಿ ಊಟ ಮಾಡಿ ವಾಪಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ನಾಲ್ಕು ಜನರ ತಂಡ ಅಟ್ಯಾಕ್ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು ಹೊಡೆದು ಕೊಲೆ ಮಾಡಿದೆ. ನಾಲ್ವರು ಯುವಕರ ಗ್ಯಾಂಗ್ ಶಿವಾನಂದನನ್ನು ಹತ್ಯೆಗೈಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.