ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ

Updated on: Jun 24, 2025 | 6:43 PM

ಶಿಗ್ಗಾಂವಿ (Shiggaon) ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶಿವಾನಂದ ಕುನ್ನೂರು (40) ಕೊಲೆಯಾದ ಪ್ರಥಮ ದರ್ಜೆಯ ಗುತ್ತಿಗೆದಾರ (Contractor). ಇಂದು (ಜೂನ್ 25) ಶಿವಾನಂದ ಕುನ್ನೂರು ಹೊಟೇಲ್​ನಲ್ಲಿ ಊಟ ಮಾಡಿ ವಾಪಸ್​ ಕಾರಿನಲ್ಲಿ ಹೋಗುತ್ತಿದ್ದ ವೇಳೆ ನಾಲ್ಕು ಜನರ ತಂಡ ಅಟ್ಯಾಕ್​ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು ಹೊಡೆದು ಕೊಲೆ ಮಾಡಿದೆ. ನಾಲ್ವರು ಯುವಕರ ಗ್ಯಾಂಗ್​​ ಶಿವಾನಂದನನ್ನು ಹತ್ಯೆಗೈಯುವ ದೃಶ್ಯ ಮೊಬೈಲ್ ​ನಲ್ಲಿ ಸೆರೆಯಾಗಿದೆ.

ಹಾವೇರಿ, (ಜೂನ್​ 24): ಶಿಗ್ಗಾಂವಿ (Shiggaon) ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶಿವಾನಂದ ಕುನ್ನೂರು (40) ಕೊಲೆಯಾದ ಪ್ರಥಮ ದರ್ಜೆಯ ಗುತ್ತಿಗೆದಾರ (Contractor). ಇಂದು (ಜೂನ್ 25) ಶಿವಾನಂದ ಕುನ್ನೂರು ಹೊಟೇಲ್​ನಲ್ಲಿ ಊಟ ಮಾಡಿ ವಾಪಸ್​ ಕಾರಿನಲ್ಲಿ ಹೋಗುತ್ತಿದ್ದ ವೇಳೆ ನಾಲ್ಕು ಜನರ ತಂಡ ಅಟ್ಯಾಕ್​ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು ಹೊಡೆದು ಕೊಲೆ ಮಾಡಿದೆ. ನಾಲ್ವರು ಯುವಕರ ಗ್ಯಾಂಗ್​​ ಶಿವಾನಂದನನ್ನು ಹತ್ಯೆಗೈಯುವ ದೃಶ್ಯ ಮೊಬೈಲ್ ​ನಲ್ಲಿ ಸೆರೆಯಾಗಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More