ನೋಡನೋಡುತ್ತಿದ್ದಂತೆಯೇ ಕುಸಿದ ನಾಲ್ಕು ಅಂತಸ್ತಿನ ಕಟ್ಟಡ: ತಪ್ಪಿದ ಭಾರೀ ಅನಾಹುತ
ನೋಡನೋಡುತ್ತಿದ್ದಂತೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿರುವಂತಹ ಘಟನೆ ದೆಹಲಿಯ ಶಾಸ್ತ್ರಿ ನಗರದಲ್ಲಿ ನಡೆದಿದೆ.
ನೋಡನೋಡುತ್ತಿದ್ದಂತೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿರುವಂತಹ (building collapses) ಘಟನೆ ದೆಹಲಿಯ ಶಾಸ್ತ್ರಿ ನಗರದಲ್ಲಿ ನಡೆದಿದೆ. ಈ 4 ಅಂತಸ್ತಿನ ಬೃಹತ್ ಕಟ್ಟಡ ಹಳೆಯವಾಗಿದ್ದು, ಹಾಗಾಗಿ ಕೆಡವಲಾಗಿದೆ ಎಂದು ಹೇಳಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಕಟ್ಟಡ ಕುಸಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ಆ್ಯಂಬುಲೆನ್ಸ್ ದೌಡಾಯಿಸಿದ್ದಾರೆ. ಸದ್ಯ ನಾಲ್ಕು ಅಂತಸ್ತಿನ ಕಟ್ಟಡ ಕುಸಿಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos