Chamarajanagara: ಮಹಿಳೆಯರಿಗೆ ಉಚಿತ ಪ್ರಯಾಣ ಎಫೆಕ್ಟ್; ಡ್ರೈವರ್ ಸೀಟ್ ಮೂಲಕ ಬಸ್ ಹತ್ತಿದ ಲೇಡಿಸ್
ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿರುವ ಹಿನ್ನೆಲೆ ಧಾರ್ಮಿಕ ಕ್ಷೇತ್ರಗಳತ್ತ ಮಹಿಳೆಯರು ಹರಿದು ಬರುತ್ತಿದ್ದು, ಬಸ್ಗಳು ಫುಲ್ ಆಗಿವೆ. ಈ ಹಿನ್ನಲೆ ಮಹಿಳೆಯರು ಡ್ರೈವರ್ ಸೀಟ್ ಮೂಲಕ ಬಸ್ ಹತ್ತಿದ್ದಾರೆ.
ಚಾಮರಾಜನಗರ: ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ((Free Bus Service)ಕ್ಕೆ ಅವಕಾಶ ಕೊಟ್ಟಿರುವ ಹಿನ್ನೆಲೆ ಧಾರ್ಮಿಕ ಕ್ಷೇತ್ರಗಳತ್ತ ಮಹಿಳೆಯರು ಹರಿದು ಬರುತ್ತಿದ್ದಾರೆ. ಹೌದು ಮೈಸೂರು, ಮಂಗಳೂರು, ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಹೆಚ್ಚಾಗಿ ಆಗಮಿಸುತ್ತಿದ್ದು, ದೇವಾಲಯಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಅದರಂತೆ ಎಲ್ಲಾ ಬಸ್ಗಳು ಫುಲ್ ಆಗಿದ್ದು, ಬಸ್ ಹತ್ತಲು ಹರಸಾಹಸ ಪಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಮಹಿಳೆಯರು ಡ್ರೈವರ್ ಸೀಟ್ ಮೂಲಕ ಬಸ್ ಹತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
