AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ

ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ

ಸುಷ್ಮಾ ಚಕ್ರೆ
|

Updated on:Feb 17, 2026 | 4:05 PM

Share

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮುಂಬೈನ ಲೋಕ ಭವನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಸೋಮವಾರ ರಾತ್ರಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಬರಮಾಡಿಕೊಂಡರು. ಇಂದು ಪ್ರಧಾನಿ ಮೋದಿ ಮುಂಬೈನ ಲೋಕ ಭವನದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದಾರೆ.

ಮುಂಬೈ, ಫೆಬ್ರವರಿ 17: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) 3 ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಸೋಮವಾರ ರಾತ್ರಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಬರಮಾಡಿಕೊಂಡರು. ಇಂದು ಪ್ರಧಾನಿ ಮೋದಿ ಮುಂಬೈನ ಲೋಕ ಭವನದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 17, 2026 04:05 PM
Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More