Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ

Updated on: Jan 30, 2026 | 11:27 AM

ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರ ಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಈ ಬೀದಿ ನಾಯಿಗಳಿಗೆ ಆಹಾರ ನೀಡುವವರ ಮೇಲೆ ಆಕ್ರೋಶ ವ್ಯಕ್ತವಾಗಿದೆ.

ಗುರುಗ್ರಾಮ, ಜನವರಿ 30: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರ ಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಈ ಬೀದಿ ನಾಯಿಗಳಿಗೆ ಆಹಾರ ನೀಡುವವರ ಮೇಲೆ ಆಕ್ರೋಶ ವ್ಯಕ್ತವಾಗಿದೆ.