ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ: ಸಚಿವ KH ಮುನಿಯಪ್ಪ
ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು.
ತುಮಕೂರು, ಸೆಪ್ಟೆಂಬರ್ 24: ಅಕ್ಟೋಬರ್ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ (KH Muniyappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು. ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಡಿಸೆಂಬರ್ ಬಳಿಕ 5ನೇ ಗ್ಯಾರಂಟಿ ಕೂಡ ನಾವು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ

ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು

‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
