ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮಲೆ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ಗೆ ಸಂಪರ್ಕಿಸುವ ಫ್ಲೈಓವರ್ ಮೇಲೆ ಅತಿ ವೇಗವಾಗಿ ತೆರಳುತ್ತಿದ್ದ ಕಾರು ಏಕಾಏಕಿ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಒಂದಕ್ಕೊಂದು ಗುದ್ದಿಕೊಂಡಿವೆ. ಪರಿಣಾಮ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ನಲ್ಲಿ ಫುಲ್ ಟ್ರಾಫಿಕ್ಜಾಮ್ ಆಗಿದೆ.
ಬೆಂಗಳೂರು, (ಏಪ್ರಿಲ್ 10): ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮಲೆ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ಗೆ ಸಂಪರ್ಕಿಸುವ ಫ್ಲೈಓವರ್ ಮೇಲೆ ಅತಿ ವೇಗವಾಗಿ ತೆರಳುತ್ತಿದ್ದ ಕಾರು ಏಕಾಏಕಿ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಒಂದಕ್ಕೊಂದು ಗುದ್ದಿಕೊಂಡಿವೆ. ಪರಿಣಾಮ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ನಲ್ಲಿ ಫುಲ್ ಟ್ರಾಫಿಕ್ಜಾಮ್ ಆಗಿದೆ. ವಾಹನಗಳು ಸುಮಾರು 2 ಕಿಲೋ ಮೀಟರ್ವರೆಗೆ ಸಾಲುಗಟ್ಟಿನಿಂತಿವೆ.
Published on: Apr 10, 2025 09:15 PM
Latest Videos