ಸರಣಿ ಅಪಘಾತ: ಬೆಂಗಳೂರಿನಲ್ಲಿ ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್..!

Edited By:

Updated on: Feb 06, 2025 | 8:02 PM

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿ-ಸಿಲ್ಕ್ ಬೋರ್ಡ್ ನಡುವಿನ ಎಲಿವೇಟೆಡ್ ಫ್ಲೈಓವರ್ ಮೇಲೆ ಮೂರ್ನಾಲ್ಕು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನು ಈ ಅಪಘಾತದಿಂದಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು, (ಫೆಬ್ರವರಿ 06): ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವನ ಸ್ಥೀತಿ ಗಂಭೀರವಾಗಿದೆ. ಎಲೆಕ್ಟ್ರಾನಿಕ್ ಸಿಟಿ-ಸಿಲ್ಕ್ ಬೋರ್ಡ್ ನಡುವಿನ ಎಲಿವೇಟೆಡ್ ಫ್ಲೈಓವರ್ ಮೇಲೆ ಮೂರ್ನಾಲ್ಕು ಕಾರುಗಳ ನಡುವೆ ಡಿಕ್ಕಿಯಾಗಿದೆ. ಇದರಿಂದ ನಾಲ್ಕೈದು ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಫ್ಲೈಓವರ್​ ಮೇಲೆಯೇ ಗಂಟೆಗಟ್ಟಲೇ ನಿಂತಲ್ಲೇ ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ.

Loading...
Unable to load recommendations.
Follow Us
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More