ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್
ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
ಧಾರವಾಡ, (ಮಾರ್ಚ್ 17): ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
Published on: Mar 17, 2026 10:03 PM
Follow Us
Latest Videos
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ

