Bengaluru Traffic: ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ: 4ರಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರು ಉತ್ತರ ತಾಲೂಕಿನ ಬಳಿ ಕಿಲೋಮೀಟರ್ ಗಟ್ಟಲೇ ಸಂಚಾರದ ದಟ್ಟಣೆಯಾಗಿದೆ. ಮಾದಾವರದಿಂದ ನೈಸ್ ರಸ್ತೆವರೆಗೆ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳದಲ್ಲಿ ಯಾರೊಬ್ಬ ಸಂಚಾರಿ ಪೊಲೀಸರು ಇಲ್ಲ. ಹೀಗಾಗಿ ವಾಹನ ಸವಾರರ ಪರದಾಡುತ್ತಿದ್ದಾರೆ. ಹೀಗಾಗಿ ವಾಹನ ಸವಾರರು ಈ ಮಾರ್ಗದಲ್ಲಿ ಸಂಚರಿಸುವ ಬಗ್ಗೆ ಗಮನಹರಿಸಬೇಕು.
ಬೆಂಗಳೂರು, (ಜನವರಿ 22): ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ: 4ರಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರು ಉತ್ತರ ತಾಲೂಕಿನ ಬಳಿ ಕಿಲೋಮೀಟರ್ ಗಟ್ಟಲೇ ಸಂಚಾರದ ದಟ್ಟಣೆಯಾಗಿದೆ. ಮಾದಾವರದಿಂದ ನೈಸ್ ರಸ್ತೆವರೆಗೆ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರ ಪರದಾಡುತ್ತಿದ್ದಾರೆ. ಇನ್ನು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಮಾರ್ಗ ಬದಲಾವಣೆ ಮಾಡುವುದು ಒಳಿತು.