ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ದೀಪಾವಳಿ ಹಬ್ಬ ರಜೆ ಹಿನ್ನೆಲೆಯಲ್ಲಿ ಉದ್ಯೋಗ ಹಾಗೂ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಹೊರಟ್ಟಿದ್ದಾರೆ.ದೀಪಾವಳಿ ಹಬ್ಬ ಸೋಮವಾರ ಇರುವುದು. ಆದ್ರೆ, ವೀಕೆಂಡ್ ಶನಿವಾರ ಭಾನುವಾರ ಬಂದಿದ್ದರಿಂದ ಇಂದೇ(ಅಕ್ಟೋಬರ್ 17) ಊರುಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅದರಲ್ಲೂ ಮೆಜೆಸ್ಟಿಕ್ ಸುತ್ತಮುತ್ತ ಅಂತೂ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಬೆಂಗಳೂರು, (ಅಕ್ಟೋಬರ್ 17): ದೀಪಾವಳಿ ಹಬ್ಬ ರಜೆ ಹಿನ್ನೆಲೆಯಲ್ಲಿ ಉದ್ಯೋಗ ಹಾಗೂ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಹೊರಟ್ಟಿದ್ದಾರೆ.ದೀಪಾವಳಿ ಹಬ್ಬ ಸೋಮವಾರ ಇರುವುದು. ಆದ್ರೆ, ವೀಕೆಂಡ್ ಶನಿವಾರ ಭಾನುವಾರ ಬಂದಿದ್ದರಿಂದ ಇಂದೇ(ಅಕ್ಟೋಬರ್ 17) ಊರುಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅದರಲ್ಲೂ ಮೆಜೆಸ್ಟಿಕ್ ಸುತ್ತಮುತ್ತ ಅಂತೂ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
