AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ನಲ್ಲಿ ರಾಜಕೀಯ ಕ್ರಾಂತಿ: ಗೃಹ ಸಚಿವ ಪರಮೇಶ್ವರ್​ ಏನಂದ್ರು?

ನವೆಂಬರ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ಕರ್ನಾಟಕದ ಸಿಎಂ ಆಗ್ತಾರೆ ಎಂಬ L​.R​​​. ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಗೃಹ ಸಚಿವ ಡಾ. ಜಿ. ಪರಮೆಶ್ವರ್ ಪ್ರತಿಕ್ರಿಯಿಸಿದ್ದಾರೆ. ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿರೋದಾಗಿ ತಿಳಿಸಿದ್ದಾರೆ.

TV9 Web
| Edited By: |

Updated on: Oct 02, 2025 | 3:27 PM

Share

ತುಮಕೂರು, ಅಕ್ಟೋಬರ್​ 02: ನವೆಂಬರ್​​ ತಿಂಗಳಲ್ಲಿ ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೆಶ್ವರ್​ (G. Parameshwar) ಹೇಳಿದ್ದಾರೆ.  ನವೆಂಬರ್ ನಲ್ಲಿ ​​ಡಿಕೆಶಿ ಮುಖ್ಯಮಂತ್ರಿ ಆಗ್ತಾರೆ ಎಂಬ L​.R​​​. ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. 5 ವರ್ಷ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿದ್ದೇವೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪರಮೇಶ್ವರ್​ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ