Har Ghar Tiranga: ಚಿತ್ರಮಂದಿರದ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ‘ಗೋಲ್ಡನ್ ಸ್ಟಾರ್’ ಗಣೇಶ್
Golden Star Ganesh | National Flag: ನಟ ಗಣೇಶ್ ಅವರು ಥಿಯೇಟರ್ ಮೇಲೆ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.
ಚಂದನವನದ ಖ್ಯಾತ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅವರು ಈಗ ಗೆಲುವಿನ ಸಂಭ್ರಮದಲ್ಲಿ ಇದ್ದಾರೆ. ಯೋಗರಾಜ್ ಭಟ್ ಜೊತೆ ಕೈ ಜೋಡಿಸಿದ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿದೆ. ಇಬ್ಬರ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ ‘ಗಾಳಿಪಟ 2’ (Gaalipata 2) ಚಿತ್ರ ಉತ್ತಮ ಕಮಾಯಿ ಮಾಡುತ್ತಿದೆ. ಈ ಸಮಯದಲ್ಲಿ ಎಲ್ಲೆಲ್ಲೂ ಸ್ವಾತಂತ್ರೋತ್ಸವದ ರಂಗು ತುಂಬಿದೆ. ಗಣೇಶ್ ಅವರು ಥಿಯೇಟರ್ ಮೇಲೆ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ‘ಹರ್ ಘರ್ ತಿರಂಗ’ (Har Ghar Tiranga) ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.
Published on: Aug 14, 2022 09:11 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

