ಹೇಗಿತ್ತು ‘ಗಾಳಿಪಟ 2’ ಶೂಟಿಂಗ್? ಇಲ್ಲಿದೆ ಮೇಕಿಂಗ್ ವಿಡಿಯೋ
‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ. ‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.
ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು. ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.
‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ. ‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಇದರ ಜತೆಗೆ ಮೇಕಿಂಗ್ ವಿಡಿಯೋಗಳು ಕೂಡ ವೈರಲ್ ಆಗಿವೆ. ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.
ಇದನ್ನೂ ಓದಿ: ‘ಗಾಳಿಪಟ 2’ ಶೂಟಿಂಗ್ ಮುಕ್ತಾಯ; ಶೀಘ್ರವೇ ತೆರೆಮೇಲೆ ಯೋಗರಾಜ್ ಭಟ್ ಸಿನಿಮಾ
ಆರ್ಯನ್ ಖಾನ್ಗೆ ಡ್ರಗ್ ಸಪ್ಲೈ ಮಾಡಿದ್ದು ಅನನ್ಯಾ ಪಾಂಡೆ? ವಾಟ್ಸಾಪ್ ಚಾಟ್ನಿಂದ ಹೊರ ಬಿತ್ತು ರಹಸ್ಯ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

