ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್ ಚಕ್ರ: ಮುಂದೇನಾಯ್ತು?
ಗದಗ ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್‌ನ ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ಭಾರಿ ಅಪಘಾತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.
ಗದಗ, ಜೂನ್ 27: ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್‌ನ (Bus) ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಕೋಟಾ ಬಸ್‌ಗಳ ಬಳಕೆಯ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹೊಸ ಬಸ್‌ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 27, 2025 02:12 PM
Latest Videos