ರಸ್ತೆಗೆ ಮುಳ್ಳಿನ ಬೇಲಿ ಹಾಕಿದ ಜಮೀನು ಮಾಲೀಕ: ರಾತ್ರಿಯಿಂದ ಧರಣಿ ಕುಳಿತ ಜನ
ದಲಿತ ಕಾಲೋನಿಗೆ ರಸ್ತೆ ಇಲ್ಲದೇ ಜನರು ಪರದಾಡಿರುವಂತಹ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ. ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಗದಗ, ಡಿಸೆಂಬರ್ 28: ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ದಲಿತ ಕಾಲೋನಿಗೆ ರಸ್ತೆ (road) ಇಲ್ಲದೇ ಜನರು ಪರದಾಡಿರುವಂತಹ ಘಟನೆ ನಡೆದಿದೆ. ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ. ಕಾಲೋನಿ ಜನ ನಿನ್ನೆ ರಾತ್ರಿಯಿಂದ ಧರಣಿಗೆ ಕುಳಿತಿದ್ದಾರೆ. ಮಾಲೀಕರ ಮನವೊಲಿಸಲು ಅಧಿಕಾರಿಗಳ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

