ಯುವತಿಯರಿಗೆ ಲಾಠಿ ತರಬೇತಿ: ಹುಡುಗಿಯರಿಗೆ ಚುಡಾಯಿಸಿದ್ರೆ ಹುಷಾರ್!
ಗದಗ ನಗರದಲ್ಲಿ ಯುವತಿಯರು ಮತ್ತು ಮಹಿಳೆಯರಿಗಾಗಿ ಲಾಠಿ ಶೌರ್ಯ ತರಬೇತಿಯನ್ನು ಆಯೋಜಿಸಲಾಗಿದೆ. ಹಿಂದೂ ಸಂಘಟನೆಗಳು ನಡೆಸುತ್ತಿರುವ ಈ ಉಚಿತ ತರಬೇತಿ, ಕಿಡಿಗೇಡಿಗಳ ಚುಡಾಯಿಸುವಿಕೆ, ದೌರ್ಜನ್ಯ ಮತ್ತು ಅತ್ಯಾಚಾರದಂತಹ ಪ್ರಕರಣಗಳನ್ನು ತಡೆಗಟ್ಟುವ ಗುರಿ ಹೊಂದಿದೆ. ಇದು ಮಹಿಳೆಯರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿ, ಸ್ವರಕ್ಷಣೆಗಾಗಿ ಅವರನ್ನು ಸಜ್ಜುಗೊಳಿಸುತ್ತದೆ.
ಗದಗ, ನವೆಂಬರ್ 03: ರಾಜ್ಯದಲ್ಲಿ ಮೊದಲ ಬಾರಿಗೆ ಯುವತಿಯರು ಮತ್ತು ಮಹಿಳೆಯರಿಗಾಗಿ ನಗರದ ತ್ರೀಕೂಟೇಶ್ವರ ದೇವಸ್ಥಾನ ಆವರಣದಲ್ಲಿ ಲಾಠಿ ಶೌರ್ಯ ತರಬೇತಿ ಆಯೋಜಿಸಲಾಗಿತ್ತು. ಕ್ರಾಂತಿ ಸೇನಾ, ಹಿಂದೂ ಜನ ಜಾಗೃತಿ, ರಾಜರಾಜೇಶ್ವರಿ ಮಹಿಳಾ ಮಂಡಳದಿಂದ ಆಯೋಜಿಸಿದ್ದ ಈ ತರಬೇತಿಯಲ್ಲಿ ನೂರಾರು ಯುವತಿಯರು, ಮಹಿಳೆಯರು ಭಾಗಿ ಆಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ದೆಹಲಿ ಸ್ಫೋಟಕ್ಕೆ ಕಾರಣನಾಗಿದ್ದ ಡಾ. ಉಮರ್ ನಬಿ ಮನೆ ರಾತ್ರೋರಾತ್ರಿ ನೆಲಸಮ
Daily Devotional: ಮನೆಯಲ್ಲಿ ಬಾತ್ರೂಮ್ ವಾಸ್ತು ಸಹ ಮುಖ್ಯ ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಎಲ್ಲವನ್ನೂ ಬಿಟ್ಟುಕೊಡುವ ಮನೋಭಾವ ಬರಲಿದೆ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
