ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು; ನೇರಾನೇರ ಆವಾಜ್
‘ಬಿಗ್ ಬಾಸ್ ಕನ್ನಡ 13’ ರಿಯಾಲಿಟಿ ಶೋ 2ನೇ ವಾರಕ್ಕೆ ಕಾಲಿಟ್ಟಿದೆ. ಮೊದಲ ವಾರ ಬಾರಿ ಸದ್ದು ಮಾಡುತ್ತಿದ್ದ ಗಗನ್ ಚಿನ್ನಪ್ಪ ವಿರುದ್ಧ ಕಾಮನರ್ ಸ್ಪರ್ಧಿಗಳು ತಿರುಗಿ ಬಿದ್ದಿದ್ದಾರೆ. ನೇರಾನೇರ ಆವಾಜ್ ಹಾಕಲು ಶುರು ಮಾಡಿದ್ದಾರೆ. ಸೆ.14ರ ಸಂಚಿಕೆಯ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಎರಡನೇ ವಾರಕ್ಕೆ ಕಾಲಿಟ್ಟಿದೆ. ಮೊದಲ ವಾರ ಬಾರಿ ಸದ್ದು ಮಾಡುತ್ತಿದ್ದ ಗಗನ್ ಚಿನ್ನಪ್ಪ ವಿರುದ್ಧ ಕಾಮನರ್ ಸ್ಪರ್ಧಿಗಳು ಈಗ ತಿರುಗಿ ಬಿದ್ದಿದ್ದಾರೆ. ನೇರಾನೇರ ಆವಾಜ್ ಹಾಕಲು ಶುರು ಮಾಡಿದ್ದಾರೆ. ಸೆಪ್ಟೆಂಬರ್ 14ರ ಸಂಚಿಕೆಯ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಇದರಲ್ಲಿ ಕಾಮನರ್ ಸ್ಪರ್ಧಿ ಧನುಷ್ ಅವರು ಗಗನ್ ಚಿನ್ನಪ್ಪ ಜೊತೆ ವಾಗ್ವಾದ ನಡೆಸಿರುವುದು ಕಾಣಿಸಿದೆ. ತೀರಾ ಸಲುಗೆಯಿಂದ ಮಾತನಾಡಲು ಬಂದ ಧನುಷ್ಗೆ ಗಗನ್ ಅವರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾರ ಸೆಲೆಬ್ರಿಟಿ ವರ್ಸಸ್ ಕಾಮನರ್ ಎಂಬ ಪೈಪೋಟಿ ಇನ್ನಷ್ಟು ಜಾಸ್ತಿಯಾಗುವ ಸೂಚನೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್ ಬಿಜೆಪಿ ಅಭ್ಯರ್ಥಿ ಸುರೇಶ್ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್

