HAL Airport: ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸ್ವಾಗತಕ್ಕೆ ಭರ್ಜರಿ ತಯಾರಿ!

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಯೋಜನೆಯೂ ಇದೆ ಅಂತ ಹೇಳಲಾಗುತ್ತಿದೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: May 18, 2023 | 5:16 PM

ಬೆಂಗಳೂರು: ದೆಹಲಿಯ ವಿಶೇಷ ವಿಮಾನವೊಂದರಲ್ಲಿ ಹೊರಟಿರುವ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇನ್ನು ಸ್ನಲ್ಪ ಹೊತ್ತಿನಲ್ಲಿ ನಗರದ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ (HAL airport) ಲ್ಯಾಂಡ್ ಆಗಲಿದ್ದಾರೆ. ಅವರನ್ನು ಸ್ವಾಗತಿಸಲು ಭರ್ಜರಿ ತಯಾರಿಗಳು ನಡೆದಿವೆ. ತಲೆ ಮೇಲೆ ದೇವರನ್ನು ಹೊತ್ತು ಕುಣಿಯುವ ತಂಡ, ಡೊಳ್ಳು ಕುಣಿತದ ತಂಡಗಳು ಸಾಂಪ್ರದಾಯಿಕ ಉಡುಗೆ ಮತ್ತು ವಾದ್ಯಮೇಳಗಳೊಂದಿಗೆ ಏರ್ಪೋಟ್ ಹೊರಗಡೆ ರೆಡಿಯಾಗಿ ನಿಂತಿವೆ. ಟ್ರಕ್​ ಗಟ್ಟಲೆ ಬಗೆಬಗೆಯ ಹೂಗಳನ್ನು ತರಿಸಲಾಗಿದೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಯೋಜನೆಯೂ ಇದೆ ಅಂತ ಹೇಳಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ