Galaxy A54 5G: ಸ್ಯಾಮ್​ಸಂಗ್ ಗ್ಯಾಲಕ್ಸಿ ಸ್ಮಾರ್ಟ್​ಫೋನ್ ಖರೀದಿಗೆ ವಿಶೇಷ ಡಿಸ್ಕೌಂಟ್

ಕಿರಣ್​ ಐಜಿ

Updated on: Jan 09, 2024 | 7:21 AM

ಎರಡೂ ಆವೃತ್ತಿಗಳ ಬೆಲೆಯಲ್ಲಿ ಕಡಿಮೆ ಮಾಡಲಾಗಿದೆ. ಸ್ಯಾಮ್​ಸಂಗ್ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್ ಬಿಡುಗಡೆಯಾದ ಬೆಲೆಗಿಂತ ₹2,000 ಕಡಿಮೆ ದರಕ್ಕೆ ಖರೀದಿಸಬಹುದಾಗಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ ಸ್ಮಾರ್ಟ್​ಫೋನ್ ಖರೀದಿಗೆ ವಿಶೇಷ ಡಿಸ್ಕೌಂಟ್ ನೀಡಲಾಗುತ್ತಿದೆ. ಹೊಸ ಹೊಸ ಸ್ಮಾರ್ಟ್​ಫೋನ್ ಮಾರುಕಟ್ಟೆ ಪ್ರವೇಶಿಸಿರುವ ಬೆನ್ನಲ್ಲೇ ಸ್ಯಾಮ್​ಸಂಗ್ ಇತ್ತೀಚೆಗೆ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದ ಹೊಸ ಗ್ಯಾಲಕ್ಸಿ A54 5G ಫೋನ್ ಖರೀದಿಗೆ ವಿಶೇಷ ಆಫರ್ ಪ್ರಕಟಿಸಿದೆ. ನೂತನ ಸ್ಮಾರ್ಟ್​ಫೋನ್ ಒಟ್ಟು ಎರಡು ಆವೃತ್ತಿಗಳಲ್ಲಿ ಲಭ್ಯವಾಗುತ್ತಿದೆ. ಈ ಎರಡೂ ಆವೃತ್ತಿಗಳ ಬೆಲೆಯಲ್ಲಿ ಕಡಿಮೆ ಮಾಡಲಾಗಿದೆ. ಸ್ಯಾಮ್​ಸಂಗ್ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್ ಬಿಡುಗಡೆಯಾದ ಬೆಲೆಗಿಂತ ₹2,000 ಕಡಿಮೆ ದರಕ್ಕೆ ಖರೀದಿಸಬಹುದಾಗಿದೆ.

 

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.