AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಧದ ಗುಡಿ’ಯಲ್ಲಿ ಇರುವ ಹಾಡುಗಳೆಷ್ಟು? ಅಜನೀಶ್ ಲೋಕನಾಥ್ ನೀಡಿದರು ಮಾಹಿತಿ

‘ಗಂಧದ ಗುಡಿ’ಯಲ್ಲಿ ಇರುವ ಹಾಡುಗಳೆಷ್ಟು? ಅಜನೀಶ್ ಲೋಕನಾಥ್ ನೀಡಿದರು ಮಾಹಿತಿ

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 25, 2022 | 2:58 PM

Share

‘ಗಂಧದ ಗುಡಿ’ ಸಾಕ್ಷ್ಯಚಿತ್ರಕ್ಕೆ ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅವರು ಈ ಸಾಕ್ಷ್ಯಚಿತ್ರದಲ್ಲಿ ಎಷ್ಟು ಹಾಡಿದೆ ಎಂಬ ಬಗ್ಗೆ ಮಾತನಾಡಿದ್ದಾರೆ.

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ‘ಗಂಧದ ಗುಡಿ’ ಸಾಕ್ಷ್ಯ ಚಿತ್ರದ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಈ ಡಾಕ್ಯುಮೆಂಟರಿ ಅಕ್ಟೋಬರ್ 28ರಂದು ಚಿತ್ರಮಂದಿರದಲ್ಲಿ ರಿಲೀಸ್ ಆಗುತ್ತಿದೆ. ಈ ಸಾಕ್ಷ್ಯಚಿತ್ರಕ್ಕೆ ಅಜನೀಶ್ ಬಿ. ಲೋಕನಾಥ್ ( Ajaneesh Loknath) ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅವರು ಈ ಸಾಕ್ಷ್ಯಚಿತ್ರದಲ್ಲಿ ಎಷ್ಟು ಹಾಡಿದೆ ಎಂಬ ಬಗ್ಗೆ ಮಾತನಾಡಿದ್ದಾರೆ.