ಪುನೀತ್ ನಟನೆಯ ‘ಗಂಧದ ಗುಡಿ’ಗಾಗಿ ತಲೆ ಎತ್ತಲಿವೆ 75 ಕಟೌಟ್; ಇಲ್ಲಿದೆ ಸಿದ್ಧತೆಯ ಝಲಕ್
ಪುನೀತ್ ದೊಡ್ಡ ಪರದೆಯಲ್ಲಿ ಕೊನೆಯ ಬಾರಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕಾರಣಕ್ಕೆ ಫ್ಯಾನ್ಸ್ ಎಮೋಷನಲ್ ಆಗಿ ಕನೆಕ್ಟ್ ಆಗಿದ್ದಾರೆ. ಆ ದಿನ ಪುನೀತ್ ಅವರ 75 ಕಟೌಟ್ ತಲೆ ಎತ್ತಲಿದೆ. ಅದರ ಝಲಕ್ ಇಲ್ಲಿದೆ.
ಪುನೀತ್ ರಾಜ್ಕುಮಾರ್ (Puneeth Rajkumar) ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ದಿನವನ್ನು ಹಬ್ಬದ ರೂಪದಲ್ಲಿ ಆಚರಿಸಲು ಫ್ಯಾನ್ಸ್ ನಿರ್ಧರಿಸಿದ್ದಾರೆ. ಪುನೀತ್ ದೊಡ್ಡ ಪರದೆಯಲ್ಲಿ ಕೊನೆಯ ಬಾರಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕಾರಣಕ್ಕೆ ಫ್ಯಾನ್ಸ್ ಎಮೋಷನಲ್ ಆಗಿ ಕನೆಕ್ಟ್ ಆಗಿದ್ದಾರೆ. ಆ ದಿನ ಪುನೀತ್ ಅವರ 75 ಕಟೌಟ್ ತಲೆ ಎತ್ತಲಿದೆ. ಅದರ ಝಲಕ್ ಇಲ್ಲಿದೆ.
Latest Videos
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್

