Gandhada Gudi: ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿದ್ಧವಾಗ್ತಿದೆ ಬೃಹತ್​ ವೇದಿಕೆ; ಹೇಗಿದೆ ನೋಡಿ ತಯಾರಿ..

Gandhada Gudi: ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿದ್ಧವಾಗ್ತಿದೆ ಬೃಹತ್​ ವೇದಿಕೆ; ಹೇಗಿದೆ ನೋಡಿ ತಯಾರಿ..

TV9 Web
| Updated By: ಮದನ್​ ಕುಮಾರ್​

Updated on:Oct 18, 2022 | 1:12 PM

Gandhada Gudi Pre-release Event: ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಪ್ರೀ-ರಿಲೀಸ್​ ಇವೆಂಟ್​ ನಡೆಯಲಿದೆ. ‘ಪುನೀತ ಪರ್ವ’ಕ್ಕಾಗಿ ದೊಡ್ಡ ವೇದಿಕೆ ಸಿದ್ಧವಾಗುತ್ತಿದೆ.

ತುಂಬ ಅದ್ದೂರಿಯಾಗಿ ‘ಪುನೀತ ಪರ್ವ’ (Puneetha Parva) ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಅ.21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಅಭಿಮಾನಿಗಳು, ನೂರಾರು ಗಣ್ಯರು ಆಗಮಿಸಲಿದ್ದಾರೆ. ಅದಕ್ಕಾಗಿ ಬೃಹತ್​ ವೇದಿಕೆ ಸಿದ್ಧವಾಗುತ್ತಿದೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಕೊನೆಯದಾಗಿ ಕಾಣಿಸಿಕೊಂಡಿರುವ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ಅ.28ಕ್ಕೆ ರಿಲೀಸ್​ ಆಗಲಿದೆ. ‘ಪುನೀತ್​ ಪರ್ವ’ ಹೆಸರಿನಲ್ಲಿ ನಡೆಯುವ ಅದರ ಪ್ರೀ-ರಿಲೀಸ್​ ಇವೆಂಟ್​ ನೋಡಲು ಎಲ್ಲರೂ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Published on: Oct 18, 2022 01:12 PM