Puneetha Parva: ಹೇಗಿರಲಿದೆ ‘ಪುನೀತ ಪರ್ವ’ ಕಾರ್ಯಕ್ರಮ? ಸಂಪೂರ್ಣ ಮಾಹಿತಿ ಹಂಚಿಕೊಂಡ ರಾಘವೇಂದ್ರ ರಾಜ್ಕುಮಾರ್
Puneeth Rajkumar: ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್ ಬಗ್ಗೆ ಮಾಹಿತಿ ನೀಡಲು ರಾಘವೇಂದ್ರ ರಾಜ್ಕುಮಾರ್ ಸುದ್ದಿಗೋಷ್ಠಿ ಕರೆದಿದ್ದಾರೆ. ಅದರ ಲೈವ್ ವಿಡಿಯೋ ಇಲ್ಲಿದೆ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅ.21ರಂದು ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆಯಲಿದೆ. ‘ಪುನೀತ ಪರ್ವ’ ಹೆಸರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕಾಗಿ ದೊಡ್ಡ ವೇದಿಕೆ ಸಿದ್ಧವಾಗುತ್ತಿದೆ. ಇದರಲ್ಲಿ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಭಾಗಿ ಆಗಲಿದ್ದಾರೆ. ತಯಾರಿ ಕುರಿತು ಮಾಹಿತಿ ನೀಡಲು ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಅದರ ಲೈವ್ ವಿಡಿಯೋ ಇಲ್ಲಿದೆ…
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Oct 19, 2022 11:21 AM