ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
Ganesh Acharya: ಭಾರತದ ಜನಪ್ರಿಯ ಕೊರಿಯೋಗ್ರಾಫರ್ ಈಗಾಗಲೇ ಕನ್ನಡದ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ‘ಕೆಜಿಎಫ್’ ಸಿನಿಮಾದ ಕೆಲ ಹಾಡುಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಇದೀಗ ‘ಕಿಸ್ ಕಿಸ್ ಕಿಸಕ್’ ಸಿನಿಮಾಕ್ಕೆ ಕೆಲಸ ಮಾಡಿರುವ ಗಣೇಶ್ ಆಚಾರ್ಯ, ತಾವು ‘ಟಾಕ್ಸಿಕ್’ ಸಿನಿಮಾಕ್ಕೆ ಕೆಲಸ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.
ಭಾರತದ ಜನಪ್ರಿಯ ಕೊರಿಯೋಗ್ರಾಫರ್ ಈಗಾಗಲೇ ಕನ್ನಡದ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ‘ಕೆಜಿಎಫ್’ ಸಿನಿಮಾದ ಕೆಲ ಹಾಡುಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಇದೀಗ ‘ಕಿಸ್ ಕಿಸ್ ಕಿಸಕ್’ ಸಿನಿಮಾಕ್ಕೆ ಕೆಲಸ ಮಾಡಿರುವ ಗಣೇಶ್ ಆಚಾರ್ಯ, ತಾವು ‘ಟಾಕ್ಸಿಕ್’ ಸಿನಿಮಾಕ್ಕೆ ಕೆಲಸ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ ಯಶ್ ಎಲ್ಲ ತಂತ್ರಜ್ಞರಿಗೆ ತುಂಬು ಗೌರವ ಕೊಡುತ್ತಾರೆ ಎಂದು ಕೊಂಡಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 16, 2025 12:33 PM