‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
Golden star Ganesh: ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಎಂಬ ಭಿನ್ನ ಹೆಸರಿನ ಸಿನಿಮಾ ಒಂದು ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ನಟ ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಭಾಷೆಯ ಬಗ್ಗೆ ಅರ್ಥ ಪೂರ್ಣವಾಗಿ ಮಾತನಾಡಿದರು. ಭಾಷೆಯ ಉಳಿವು ಮತ್ತು ಬೆಳೆಸುವುದರ ಬಗ್ಗೆ ಹೇಳಿದರು. ಇಲ್ಲಿದೆ ವಿಡಿಯೋ...
‘ನಿದ್ರಾದೇವಿ ನೆಕ್ಸ್ಟ್ ಡೋರ್’ ಎಂಬ ಭಿನ್ನ ಹೆಸರಿನ ಸಿನಿಮಾ ಒಂದು ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಗೋಲ್ಡನ್ ಸ್ಟಾರ್ ಗಣೇಶ್, ಹಿರಿಯ ಪತ್ರಕರ್ತ ರಂಗನಾಥ ಭಾರಧ್ವಜ ಇನ್ನೂ ಕೆಲವರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಗಣೇಶ್, ಚಿತ್ರತಂಡಕ್ಕೆ ಶುಭ ಕೋರುವ ಜೊತೆಗೆ ಕನ್ನಡ ಭಾಷೆಯ ಉಳಿಯು ಮತ್ತು ಬೆಳೆಸುವುದರ ಬಗ್ಗೆಯೂ ಸಹ ಮಾತನಾಡಿದರು. ಪರೋಕ್ಷವಾಗಿ ಸೋನು ನಿಗಂ ವಿವಾದದ ಬಗ್ಗೆಯೂ ಗಣೇಶ್ ಮಾತನಾಡಿದರು. ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos