ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬದ ಸಂಭ್ರಮ; ಕಾಶಿ ವಿಶ್ವನಾಥ ದೇಗುಲದ ಮಾದರಿಯಲ್ಲಿ ಗಂಗಾರತಿ, ಇಲ್ಲಿದೆ ವಿಡಿಯೋ
ಅಯೋಧ್ಯೆಯಲ್ಲಿ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದಾರೆ. ತಂಡೋಪ ತಂಡವಾಗಿ ಈದ್ಗಾ ಗಣೇಶ ದರ್ಶನಕ್ಕೆ ಹರಿದು ಬರುತ್ತಿದ್ದಾರೆ.
ಹುಬ್ಬಳ್ಳಿ, ಸೆ.19: ಹುಬ್ಬಳ್ಳಿ ಈದ್ಗಾ ಮೈದಾನ(Idgah Maidan)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದಾರೆ. ತಂಡೋಪ ತಂಡವಾಗಿ ಈದ್ಗಾ ಗಣೇಶ ದರ್ಶನಕ್ಕೆ ಹರಿದು ಬರುತ್ತಿರೋ ಜನ, ಸರತಿ ಸಾಲಿನಲ್ಲಿ ನಿಂತು ಗಣೇಶನ ದರ್ಶನ ಪಡೆಯುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
