ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬದ ಸಂಭ್ರಮ; ಕಾಶಿ ವಿಶ್ವನಾಥ ದೇಗುಲದ ಮಾದರಿಯಲ್ಲಿ ಗಂಗಾರತಿ, ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Sep 19, 2023 | 9:22 PM

ಅಯೋಧ್ಯೆಯಲ್ಲಿ‌ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದಾರೆ. ತಂಡೋಪ ತಂಡವಾಗಿ ಈದ್ಗಾ ಗಣೇಶ ದರ್ಶನಕ್ಕೆ ಹರಿದು ಬರುತ್ತಿದ್ದಾರೆ.

ಹುಬ್ಬಳ್ಳಿ, ಸೆ.19: ಹುಬ್ಬಳ್ಳಿ ಈದ್ಗಾ ಮೈದಾನ(Idgah Maidan)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ‌ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದಾರೆ. ತಂಡೋಪ ತಂಡವಾಗಿ ಈದ್ಗಾ ಗಣೇಶ ದರ್ಶನಕ್ಕೆ ಹರಿದು ಬರುತ್ತಿರೋ ಜನ, ಸರತಿ ಸಾಲಿನಲ್ಲಿ ನಿಂತು ಗಣೇಶನ ದರ್ಶನ ಪಡೆಯುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More