ಬೆಂಗಳೂರಿನಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರ ಗ್ಯಾಂಗ್; ಕೈ ಮುಗಿದರೂ ಬಿಡದೇ ಸುಲಿಗೆ; ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರಿನಲ್ಲಿ ಮತ್ತೆ ಪುಂಡರ ಗ್ಯಾಂಗ್ ಬಾಲ ಬಿಚ್ಚಿದೆ. ಬೈಕ್ ಸವಾರರು ಹಾಗೂ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್ ಮಾಡುವ ಇವರು, ಬೆದರಿಸಿ ಸುಲಿಗೆ ಮಾಡುತ್ತಿದ್ದಾರೆ. ವ್ಯಕ್ತಿಯೊಬ್ಬನಿಗೆ ಲಾಂಗ್ನಿಂದ ಬೆದರಿಸಿ ಹಲ್ಲೆ ಮಾಡಿದ್ದು, ವ್ಯಕ್ತಿಯ ಬಳಿಯಿದ್ದ ವಾಚ್ ಸೇರಿ ಇತರೆ ವಸ್ತುಗಳು ಕಸಿದು ಪರಾರಿಯಾಗಿದ್ದಾರೆ.
ಬೆಂಗಳೂರು, ಅ.22: ಬೆಂಗಳೂರಿ(Bengaluru)ನಲ್ಲಿ ಮತ್ತೆ ಪುಂಡರ ಗ್ಯಾಂಗ್ ಬಾಲ ಬಿಚ್ಚಿದೆ. ಬೈಕ್ ಸವಾರರು ಹಾಗೂ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್ ಮಾಡುವ ಇವರು, ಬೆದರಿಸಿ ಸುಲಿಗೆ ಮಾಡುತ್ತಿದ್ದಾರೆ. ವ್ಯಕ್ತಿಯೊಬ್ಬನಿಗೆ ಲಾಂಗ್ನಿಂದ ಬೆದರಿಸಿ ಹಲ್ಲೆ ಮಾಡಿದ್ದು, ವ್ಯಕ್ತಿಯ ಬಳಿಯಿದ್ದ ವಾಚ್ ಸೇರಿ ಇತರೆ ವಸ್ತುಗಳು ಕಸಿದು ಪರಾರಿಯಾದ ಘಟನೆ ನಗರದ ಹಲಸೂರು, ರಾಮಮೂರ್ತಿನಗರ ಸುತ್ತಾಮುತ್ತಾ ನಡೆದಿದೆ. ಸುಲಿಗೆ ಮಾಡಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಖದೀಮರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
