ಬೆಂಗಳೂರಿನಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರ ಗ್ಯಾಂಗ್​​; ಕೈ ಮುಗಿದರೂ ಬಿಡದೇ ಸುಲಿಗೆ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Oct 22, 2023 | 8:34 AM

ಬೆಂಗಳೂರಿನಲ್ಲಿ ಮತ್ತೆ ಪುಂಡರ ಗ್ಯಾಂಗ್​​ ಬಾಲ ಬಿಚ್ಚಿದೆ. ಬೈಕ್​ ಸವಾರರು ಹಾಗೂ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್​ ಮಾಡುವ ಇವರು, ಬೆದರಿಸಿ ಸುಲಿಗೆ ಮಾಡುತ್ತಿದ್ದಾರೆ. ವ್ಯಕ್ತಿಯೊಬ್ಬನಿಗೆ ಲಾಂಗ್​ನಿಂದ ಬೆದರಿಸಿ ಹಲ್ಲೆ ಮಾಡಿದ್ದು, ವ್ಯಕ್ತಿಯ ಬಳಿಯಿದ್ದ ವಾಚ್​ ಸೇರಿ ಇತರೆ ವಸ್ತುಗಳು ಕಸಿದು ಪರಾರಿಯಾಗಿದ್ದಾರೆ.

ಬೆಂಗಳೂರು, ಅ.22: ಬೆಂಗಳೂರಿ(Bengaluru)ನಲ್ಲಿ ಮತ್ತೆ ಪುಂಡರ ಗ್ಯಾಂಗ್​​ ಬಾಲ ಬಿಚ್ಚಿದೆ. ಬೈಕ್​ ಸವಾರರು ಹಾಗೂ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್​ ಮಾಡುವ ಇವರು, ಬೆದರಿಸಿ ಸುಲಿಗೆ ಮಾಡುತ್ತಿದ್ದಾರೆ. ವ್ಯಕ್ತಿಯೊಬ್ಬನಿಗೆ ಲಾಂಗ್​ನಿಂದ ಬೆದರಿಸಿ ಹಲ್ಲೆ ಮಾಡಿದ್ದು, ವ್ಯಕ್ತಿಯ ಬಳಿಯಿದ್ದ ವಾಚ್​ ಸೇರಿ ಇತರೆ ವಸ್ತುಗಳು ಕಸಿದು ಪರಾರಿಯಾದ ಘಟನೆ ನಗರದ ಹಲಸೂರು, ರಾಮಮೂರ್ತಿನಗರ ಸುತ್ತಾಮುತ್ತಾ ನಡೆದಿದೆ. ಸುಲಿಗೆ ಮಾಡಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಖದೀಮರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More