AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಕೋರರು ಹೇಗೆ ಓಡಾಡ್ತಿದ್ದಾರೆ ನೋಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಕೋರರು ಹೇಗೆ ಓಡಾಡ್ತಿದ್ದಾರೆ ನೋಡಿ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jan 22, 2026 | 11:04 PM

Share

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರ (Thieves) ಗ್ಯಾಂಗ್ ರಾಜಾರೋಷವಾಗಿ ಓಡಾಡುತ್ತಿರುವ ದೃಶ್ಯ ರಬಕವಿ ಜನರನ್ನು ಬೆಚ್ಚಿಬೀಳಿಸಿದೆ. ಜನವರಿ 19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಆಕಡೆಯಿಂದ ಈಕಡೆ ಓಡಾಡುತ್ತ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಟಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ಸಿಸಿಟಿವಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಬಾಗಲಕೋಟೆ, (ಜನವರಿ 22): ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರ (Thieves) ಗ್ಯಾಂಗ್ ರಾಜಾರೋಷವಾಗಿ ಓಡಾಡುತ್ತಿರುವ ದೃಶ್ಯ ರಬಕವಿ ಜನರನ್ನು ಬೆಚ್ಚಿಬೀಳಿಸಿದೆ. ಜನವರಿ 19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಆಕಡೆಯಿಂದ ಈಕಡೆ ಓಡಾಡುತ್ತ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಟಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ಸಿಸಿಟಿವಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.