ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಇಂದು ನೇರವಾಗಿ ದೆಹಲಿಯಿಂದ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಚಾರಣೆ ಬೆನ್ನಲ್ಲೇ ಇದೀಗ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಬುಲಾವ್ ನೀಡಿತ್ತು. ಹೀಗಾಗಿ ಇಂದು ವಿಚಾರಣೆ ಎದುರಿಸುತ್ತಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 27: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ವಿಚಾರಣೆಗೆ ಲೋಕಾಯುಕ್ತ ಕಚೇರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಜರಾಗಿದ್ದಾರೆ. ದೆಹಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಸದ್ಯ ಕಳೆದ ಅರ್ಧ ಗಂಟೆಯಿಂದ ಹೆಚ್.ಡಿ.ಕುಮಾರಸ್ವಾಮಿ ವಿಚಾರಣೆ ನಡೆಯುತ್ತಿದೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ನೀಡಲಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!
