AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ

ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು ಸುತ್ತುವರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ನಯನಾ ರಾಜೀವ್
|

Updated on: Mar 15, 2026 | 3:28 PM

Share

ಕೊಲ್ಲಂ, ಮಾರ್ಚ್​ 15: ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು ಸುತ್ತುವರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ