Gas Cylinder Booking: ವಾಟ್ಸ್​ಆ್ಯಪ್​ನಲ್ಲಿ ಹೊಸ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆಯುವುದು ಹೇಗೆ ಗೊತ್ತೇ?

|

Updated on: Jan 31, 2024 | 7:50 AM

ಇತ್ತೀಚಿನ ದಿನಗಳಲ್ಲಿ ವರ್ಗಾವಣೆಯೂ ಹೆಚ್ಚಿರುವುದರಿಂದ, ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಮನೆ ಬದಲಾಯಿಸುವುದು ಅನಿವಾರ್ಯವಾಗುತ್ತದೆ. ಹೀಗೆ ಮನೆ ಬದಲಾಯಿಸುವ ಸಂದರ್ಭದಲ್ಲಿ ಗ್ಯಾಸ್ ಸಂಪರ್ಕವನ್ನು ಕೂಡ ಪಡೆಯಬೇಕಾಗುತ್ತದೆ.

ಕೆಲಸ, ವಿದ್ಯಾಭ್ಯಾಸ, ಮದುವೆ ಮತ್ತಿತರ ಕಾರಣಗಳಿಂದಾಗಿ ನಾವು ಕೆಲವೊಮ್ಮೆ ವಾಸಸ್ಥಾನವನ್ನು ಬದಲಾಯಿಸುತ್ತಾ ಇರಬೇಕಾಗುತ್ತದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ವರ್ಗಾವಣೆಯೂ ಹೆಚ್ಚಿರುವುದರಿಂದ, ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಮನೆ ಬದಲಾಯಿಸುವುದು ಅನಿವಾರ್ಯವಾಗುತ್ತದೆ. ಹೀಗೆ ಮನೆ ಬದಲಾಯಿಸುವ ಸಂದರ್ಭದಲ್ಲಿ ಗ್ಯಾಸ್ ಸಂಪರ್ಕವನ್ನು ಕೂಡ ಪಡೆಯಬೇಕಾಗುತ್ತದೆ.

Follow us on