ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ಇದರಿಂದ ಭಾರತದಾದ್ಯಂತ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನು ಹೋಟೆಲ್ ಉದ್ಯಮಕ್ಕೆ ಭಾರಿ ಸಮಸ್ಯೆಯಾಗುತ್ತಿದೆ. ಇನ್ನು ಎಲ್‌ಪಿಜಿ ಗ್ಯಾಸ್ ಆಟೋಗೂ ಸಹ ಇದರ ಬಿಸಿ ತಟ್ಟಿದ್ದು, ಬೆಂಗಳೂರಿನ ಹಲವು ಗ್ಯಾಸ್ ಬಂಕ್ಗಳು ಬಂದ್ ಆಗಿವೆ. ಇನ್ನೊಂದೆಡೆ ಗ್ಯಾಸ್ ಇಲ್ಲಿದೆ ಆಟೋಗಳು ಸಹ ನಿಂತಲ್ಲೇ ನಿಂತುಕೊಂಡಿವೆ.
ಬೆಂಗಳೂರು, (ಮಾರ್ಚ್ 11): ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ಇದರಿಂದ ಭಾರತದಾದ್ಯಂತ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನು ಹೋಟೆಲ್ ಉದ್ಯಮಕ್ಕೆ ಭಾರಿ ಸಮಸ್ಯೆಯಾಗುತ್ತಿದೆ. ಇನ್ನು ಎಲ್‌ಪಿಜಿ ಗ್ಯಾಸ್ ಆಟೋಗೂ ಸಹ ಇದರ ಬಿಸಿ ತಟ್ಟಿದ್ದು, ಬೆಂಗಳೂರಿನ ಹಲವು ಗ್ಯಾಸ್ ಬಂಕ್ಗಳು ಬಂದ್ ಆಗಿವೆ. ಇನ್ನೊಂದೆಡೆ ಗ್ಯಾಸ್ ಇಲ್ಲಿದೆ ಆಟೋಗಳು ಸಹ ನಿಂತಲ್ಲೇ ನಿಂತುಕೊಂಡಿವೆ.
Published on: Mar 11, 2026 03:35 PM
Follow Us

