ಡಿಫೆಂಡರ್, ವೋಲ್ವೋ; ರಕ್ಷ್ ಕಾರ್ ಕಲೆಕ್ಷನ್ ಹೇಗಿದೆ ನೋಡಿ

Updated on: Oct 02, 2025 | 9:19 AM

ಗಟ್ಟಿಮೇಳ ಧಾರಾವಾಹಿ ಮೂಲಕ ರಕ್ಷ್ ಅವರು ಫೇಮಸ್ ಆದರು. ಅವರು ತಮ್ಮ ಕಾರ್ ಕಲೆಕ್ಷನ್ ಫೋಟೋನ ಹಂಚಿಕೊಂಡಿದ್ದಾರೆ. ಆಯುಧ ಪೂಜೆ ಸಮಯದಲ್ಲಿ ಅವರು ಪೂಜೆ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆಯುವಂತೆ ಇದೆ. ಅವರ ಕಾರ್ ಕಲೆಕ್ಷನ್ ವಿಡಿಯೋ ಇಲ್ಲಿದೆ ನೋಡಿ.

‘ಗಟ್ಟಿಮೇಳ’ ಮೂಲಕ ಜನಪ್ರಿಯತೆ ಪಡೆದ ರಕ್ಷ್ ಅವರು ಈಗ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಅವರು ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈಗ ಆಯುಧ ಪೂಜೆ ಸಮಯದಲ್ಲಿ ಅವರು ತಮ್ಮ ಕಾರುಗಳಿಗೆ ಪೂಜೆ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.  ಅವರ ಕಾರ್ ಕಲೆಕ್ಷನ್ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More