Ganesha Festival: ದೊಡ್ಡಗಣಪತಿ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
ನಗರದ ಬಸವನಗುಡಿಯ ದೊಡ್ಡ ಗಣೇಶನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಬೆಳ್ಳಗ್ಗೆಯಿಂದಲೂ ವಿಶೇಷ ಪೂಜೆ ನಡೆಯುತ್ತಿದೆ. ಗಣೇಶನ ದರ್ಶನಕ್ಕೆ ಸಾವಿರರಾರು ಜನ ಭಕ್ತರು ಆಗಮಿಸಿದ್ದಾರೆ. ದೇವರ ದರ್ಶನಕ್ಕೆ ಕಿಲೋಮೀಟರ್ ಗಟ್ಟಲೆ ಕ್ಯೂ ನಿಂತಿರುವ ಭಕ್ತರು. ಪುಟ್ಟೇನಹಳ್ಳಿ ದೇವಸ್ಥಾನದಲ್ಲೂ ಬೆಳಗ್ಗೆ 6 ಗಂಟೆಯಿಂದ ವಿಶೇಷ ಪೂಜೆ, ಪಂಚಾಭಿಷೇಕ, ಪುಷ್ಪಾಭಿಷೇಕ ಮಾಡಿ ನಂತರ ಬೆಣ್ಣೆ ಅಲಂಕಾರ ಮಾಡಲಾಗಿದೆ.
ಬೆಂಗಳೂರು, ಸೆ.18: ಇಂದು ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಗಣೇಶ ಹಬ್ಬ ಹಿನ್ನೆಲೆ ಬೆಂಗಳೂರು ನಗರದ ದೊಡ್ಡ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಪುಟ್ಟೇನಹಳ್ಳಿ ದೇವಸ್ಥಾನದಲ್ಲೂ ಬೆಳಗ್ಗೆ 6 ಗಂಟೆಯಿಂದ ವಿಶೇಷ ಪೂಜೆ, ಪಂಚಾಭಿಷೇಕ, ಪುಷ್ಪಾಭಿಷೇಕ ಮಾಡಿ ನಂತರ ಬೆಣ್ಣೆ ಅಲಂಕಾರ ಮಾಡಲಾಗಿದೆ. ಗೌರಿ ಗಣೇಶನ ಹಬ್ಬ ಒಂದೇ ದಿನ ಬಂದಿರುವುದರಿಂದ ಸಂಜೆಯಿಂದಲೇ ಗಣೇಶ ವಿಸರ್ಜನೆ ಶುರುವಾಗಲಿದೆ.
Published on: Sep 18, 2023 01:21 PM
Follow Us
Latest Videos
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

