ಉದ್ಘಾಟನೆಗೆ ಸಜ್ಜಾಗಿರುವ ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಗೌತಮ್ ಅದಾನಿ ಭೇಟಿ
ಅಕ್ಟೋಬರ್ 8 ರಂದು ಉದ್ಘಾಟನೆಗೊಳ್ಳುತ್ತಿರುವ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತ್ತೀಚೆಗೆ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಅವರು, ವಿಮಾನ ನಿಲ್ದಾಣವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಎಲ್ಲರೊಂದಿಗೆ ಸಂವಾದ ಮಾಡಿದ್ದಾರೆ.
ಮುಂಬೈ, ಅಕ್ಟೋಬರ್ 06: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅಕ್ಟೋಬರ್ 8 ರಂದು ಉದ್ಘಾಟನೆಗೊಳ್ಳಲಿರುವ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಅಂಗವಿಕಲ ಸಹೋದ್ಯೋಗಿಗಳು, ಕಾರ್ಮಿಕರು, ಮಹಿಳಾ ಸಿಬ್ಬಂದಿ, ಎಂಜಿನಿಯರ್‌ಗಳು, ಕುಶಲಕರ್ಮಿಗಳು, ಅಗ್ನಿಶಾಮಕ ದಳದವರು ಮತ್ತು ಭದ್ರತಾ ಸಿಬ್ಬಂದಿಗಳೊಂದಿಗೆ ಗೌತಮ್ ಅದಾನಿ ಸಂವಾದ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

