ಉದ್ಘಾಟನೆಗೆ ಸಜ್ಜಾಗಿರುವ ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಗೌತಮ್ ಅದಾನಿ ಭೇಟಿ

Updated on: Oct 06, 2025 | 10:08 PM

ಅಕ್ಟೋಬರ್ 8 ರಂದು ಉದ್ಘಾಟನೆಗೊಳ್ಳುತ್ತಿರುವ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತ್ತೀಚೆಗೆ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಅವರು, ವಿಮಾನ ನಿಲ್ದಾಣವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಎಲ್ಲರೊಂದಿಗೆ ಸಂವಾದ ಮಾಡಿದ್ದಾರೆ.

ಮುಂಬೈ, ಅಕ್ಟೋಬರ್​ 06: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅಕ್ಟೋಬರ್ 8 ರಂದು ಉದ್ಘಾಟನೆಗೊಳ್ಳಲಿರುವ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಅಂಗವಿಕಲ ಸಹೋದ್ಯೋಗಿಗಳು, ಕಾರ್ಮಿಕರು, ಮಹಿಳಾ ಸಿಬ್ಬಂದಿ, ಎಂಜಿನಿಯರ್‌ಗಳು, ಕುಶಲಕರ್ಮಿಗಳು, ಅಗ್ನಿಶಾಮಕ ದಳದವರು ಮತ್ತು ಭದ್ರತಾ ಸಿಬ್ಬಂದಿಗಳೊಂದಿಗೆ ಗೌತಮ್ ಅದಾನಿ ಸಂವಾದ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More