AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಮದನ್​ ಕುಮಾರ್​
|

Updated on: Nov 24, 2024 | 3:58 PM

Share

ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋಗೆ ಬಂದಾಗಿನಿಂದಲೂ ಆಪ್ತವಾಗಿದ್ದಾರೆ. ಆದರೆ ಈ ವಾರ ಅವರ ಸ್ನೇಹ ಮುರಿದು ಬಿದ್ದಿದೆ. ಸುದೀಪ್​ ಅವರು ಹೇಳಿದ ಒಂದೇ ಒಂದು ಮಾತಿನಿಂದ ಇಬ್ಬರ ನಡುವೆ ಅಂತರ ಉಂಟಾಗಿದೆ. ಭಾನುವಾರದ (ನ.24) ಸಂಚಿಕೆಯಲ್ಲಿ ಈ ವಿಷಯದ ಬಗ್ಗೆ ವಿವರ ಸಿಗಲಿದೆ. ಈ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಇಷ್ಟು ದಿನ ಆಪ್ತವಾಗಿದ್ದರು. ಆದರೆ ಈಗ ಅವರ ಸ್ನೇಹ ಮುರಿದು ಬಿದ್ದಿದೆ. ಸುದೀಪ್​ ಅವರು ಹೇಳಿದ ಒಂದೇ ಒಂದು ಮಾತಿನಿಂದ ಇಬ್ಬರ ನಡುವೆ ಅಂತರ ಉಂಟಾಗಿದೆ. ಭಾನುವಾರದ (ನ.24) ಸಂಚಿಕೆಯಲ್ಲಿ ಈ ವಿಷಯದ ಬಗ್ಗೆ ಹೆಚ್ಚಿನ ವಿವರ ಸಿಗಲಿದೆ. ಈ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದ್ದು, ಕುತೂಹಲ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More